Recent Posts

Sunday, January 19, 2025
ಪುತ್ತೂರು

ಪುತ್ತೂರಿನ ಕೆನರಾ ಬ್ಯಾಂಕ್ ನಲ್ಲಿ ಶಾರ್ಟ್ ಸರ್ಕ್ಯೂಟ್ ತಪ್ಪಿದ ಅನಾಹುತ : ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ  ಅರುಣಾ ಥಿಯೇಟರ್ ಮುಂಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊಗೆ ಕಂಡು ಬಂದಿದ್ದು ಕೂಡಲೇ ಬ್ಯಾಂಕ್ ಸಿಬ್ಬಂದಿಗಳು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿ,

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರ್ಯ ಪ್ರವೃತ್ತರಾಗಿದ್ದು, ಘಟನೆಯಲ್ಲಿ ಯಾವುದೇ ಹಾನಿ, ನಷ್ಟ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.