Recent Posts

Sunday, January 19, 2025
ಬೆಂಗಳೂರು

ರಾಜ್ಯದಲ್ಲಿ ಹೆಚ್ಚಿದ ಬ್ರೀಟನ್ ವೈರಸ್ ಸೋಂಕಿತರ ಸಂಖ್ಯೆ; ಒಂದೇ ದಿನ 20 ಜನರಲ್ಲಿ ಸೋಂಕು ಪತ್ತೆ-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈವರೆಗೂ 11 ಜನರಲ್ಲಿ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಇಂದು ಒಂದೇ ದಿನದಲ್ಲಿ 20 ಜನರಲ್ಲಿ ರೂಪಾಂತರ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ವರೆಗೂ 58 ಜನರಲ್ಲಿ ಸೋಂಕು ಹರಡಿದೆ. ಬೆಂಗಳೂರಿನಲ್ಲಿ ಇಂದು ಓರ್ವ ವ್ಯಕ್ತಿಯಲ್ಲಿ ರೂಪಾಂತರ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಒಟ್ಟು 11 ಜನರಲ್ಲಿ ಈ ಸೋಂಕು ಪತ್ತೆಯಾಗಿದೆ. ಅವರಲ್ಲಿ 7 ಜನರು ಬೆಂಗಳೂರಿನವರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು