Recent Posts

Sunday, January 19, 2025
ಹೆಚ್ಚಿನ ಸುದ್ದಿ

ಸುಬ್ರಹ್ಮಣ್ಯದಲ್ಲಿ ಉದ್ಯಮಿಯಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತ ಜೇಸಿ ರವಿ ಕಕ್ಕೆಪದವುರವರಿಗೆ ಲಭಿಸಿತು 2020ರ ಸಾಲಿನ ಜೇಸಿರತ್ನ ಪುರಸ್ಕಾರ-ಕಹಳೆ ನ್ಯೂಸ್

ಸುಬ್ರಹ್ಮಣ್ಯದಲ್ಲಿ ಉದ್ಯಮಿಯಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತ ಜೇಸಿ ರವಿ ಕಕ್ಕೆಪದವುರವರಿಗೆ 2020ರ ಸಾಲಿನ ಜೇಸಿರತ್ನ ಪುರಸ್ಕಾರ ಲಭಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅದಲ್ಲದೇ ಇವರು ಸುಬ್ರಹ್ಮಣ್ಯದಲ್ಲಿ ಉದ್ಯಮಿಯಾಗಿರುವ ಶ್ರೀಯುತರು ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ, ಕಲಿಕಾ ಸಾಮಗ್ರಿ ವಿತರಣೆ, ಆಶಕ್ತರಿಗೆ ಆರ್ಥಿಕ ನೆರವು, ಆಹಾರ ಸಾಮಗ್ರಿ ವಿತರಣೆ, ಅನಾರೋಗ್ಯ ಪೀಡಿತರ ಆರೈಕೆ, ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದುಕೊಂಡಿದ್ದಾರೆ.