Thursday, April 17, 2025
ಹೆಚ್ಚಿನ ಸುದ್ದಿ

ಬಂಟ್ವಾಳ ತಹಸೀಲ್ದಾರ್ ಆಗಿ ಮತ್ತೆ ಅಧಿಕಾರ ಸ್ವೀಕರಿಸಿದ ತಹಸೀಲ್ದಾರ್ ರಶ್ಮಿ.ಎಸ್.ಆರ್,-ಕಹಳೆ ನ್ಯೂಸ್

ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಪ್ರಕ್ರಿಯೆಗಳು ಮುಗಿಯುವವರೆಗೆ ಕಾಪುವಿಗೆ ವರ್ಗಾವಣೆಗೊಂಡಿದ್ದ ರಶ್ಮಿ.ಎಸ್.ಆರ್, ಅವರು ಮತ್ತೆ ಬಂಟ್ವಾಳ ತಹಸೀಲ್ದಾರ್ ಆಗಿ ಗುರುವಾರ ಅಧಿಕಾರವನ್ನು ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಚುನಾವಣಾ ಸಂದರ್ಭದಲ್ಲಿ ಕರ್ತವ್ಯ ಸಲ್ಲಿಸಿದ್ದ ತಹಸೀಲ್ದಾರ್ ಅನಿತಾಲಕ್ಷ್ಮೀ ಅವರನ್ನು ಬೀಳ್ಕೊಡಲಾಯಿತು. ಸಹಾಯಕ ಕಮೀಷನರ್ ಮದನ್ ಮೋಹನ್ ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ