Recent Posts

Monday, January 20, 2025
ಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಸಂಶೋಧನಾ ಶ್ರೇಷ್ಠತಾ ಕೇಂದ್ರದ ನವೀನ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ-ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಸಂಶೋಧನಾ ಶ್ರೇಷ್ಠತಾ ಕೇಂದ್ರದ ನವೀನ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಸನ್ಮಾನ ಶ್ರೀ ಶ್ರೀಪಾದ್ ಯೆಸ್ಸೊ ನಾಯಕ್, ಮಾನ್ಯ ರಾಜ್ಯ ಸಚಿವರು ಆಯುಷ್ ಮಂತ್ರಾಲಯ ಭಾರತ ಸರಕಾರ, ಮತ್ತು ಮಾನ್ಯ ರಾಜ್ಯಾಧ್ಯಕ್ಷರು ಭಾರತೀಯ ಜನತಾ ಪಾರ್ಟಿ ಮತ್ತು ದ.ಕ ಜಿಲ್ಲೆಯ ಲೋಕಸಭಾ ಸದಸ್ಯರಾದ ಶ್ರೀಯುತ ನಳಿನ್ ಕುಮಾರ್ ಕಟೀಲ್ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.