Thursday, January 23, 2025
ಹೆಚ್ಚಿನ ಸುದ್ದಿ

ಮಹಾರಾಷ್ಟ್ರದಲ್ಲಿ ಕೂಡ ಪತ್ತೆಯಾಗಿದೆ ಹಕ್ಕಿಜ್ವರ-ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕೊರೋನಾಕ್ಕಿಂತ ಹೆಚ್ಚಿನ ವೇಗದಲ್ಲಿ ಹಕ್ಕಿ ಜ್ವರ ಹರಡುತ್ತಿದೆ. ಮಹಾರಾಷ್ಟ್ರದ ಬಳಿಕ ಇದೀಗ ದೆಹಲಿಯಲ್ಲಿ ಕೂಡ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಕಾರಣದಿಂದ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

800ಕ್ಕೂ ಹೆಚ್ಚು ಕೋಳಿಗಳು ಮಹಾರಾಷ್ಟ್ರದ ಪ್ರಭಾನಿ ಜಿಲ್ಲೆಯ ಮುರುಂಬಾ ಗ್ರಾಮದಲ್ಲಿ ಹಕ್ಕಿ ಜ್ವರದಿಂದ ಸಾವನ್ನಪ್ಪಿದ್ದು, ಇವುಗಳ ಸ್ಯಾಂಪಲ್‍ಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಕ್ ಮುಗ್ಲೀಕರ್ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಕಾರಣದಿಂದ ಕರ್ನಾಟಕ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದುವರೆಗೆ 40,000ಕ್ಕೂ ಹೆಚ್ಚು ಬಾತುಕೋಳಿಗಳನ್ನು ಕೇರಳದಲ್ಲಿ ಕೊಲ್ಲಲಾಗಿದೆ.