Thursday, January 23, 2025
ಸುದ್ದಿ

ಬಿಜೈ ಕಾಪಿಕಾಡ್ ಬಬ್ಬುಸ್ವಾಮಿ ದೈವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ-ಕಹಳೆ ನ್ಯೂಸ್

ಮಂಗಳೂರು: ಬಿಜೈ ಕಾಪಿಕಾಡ್ ದೈವರಾಜ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ದೈವಸ್ಥಾನದ ವತಿಯಿಂದ ಸಂಸದರನ್ನು ಫಲ ತಾಂಬೂಲ, ಸಿರಿಮುಡಿ ಗಂಧ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಗೌರವಾಧ್ಯಕ್ಷ ಮಾದವ ಸುವರ್ಣ, ಕದ್ರಿ ವಾರ್ಡ್ ಕಾರ್ಪೊರೇಟರ್  ಕದ್ರಿ ಮನೋಹರ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಮುಂಕಂಡ ಗುರುಚರಣ್, ಪ್ರಮುಖರಾದ ಸಂತೋಷ್ ಉಳ್ಳಾಲ್ ಹಾಗು ಮತ್ತಿತ್ತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು