ಬಂಟ್ವಾಳದ ಜನಸೇವಕ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫುಲ್ ಮಿಂಚಿಂಗ್..! ; ಕರಾವಳಿಯ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಹಾಡಿ ಹೊಗಳಿದ ಸಚಿವ ಈಶ್ವರಪ್ಪ – ಕಹಳೆ ನ್ಯೂಸ್

ಬಂಟ್ವಾಳ : ಬಂಟರ ಭವನದಲ್ಲಿ ನಡೆದ ಜನ ಸೇವಕ ಸಮಾವೇಶದಲ್ಲಿ ರಾಜ್ಯದ ಸಚಿವರಾದ ಈಶ್ವರಪ್ಪ ಭಾಗವಹಿಸಿದ್ದರು.
ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಈಶ್ವರಪ್ಪ ಕರಾವಳಿಯ ಶಾಸಕರನ್ನು ಹಾಡಿಹೊಗಳಿದ್ದರೆ, ಅದರಲ್ಲೂ, ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಹೆಸರು ಉಲ್ಲೇಖಿಸಿ ಅವರ ಅಭಿವೃದ್ಧಿ ಕಾರ್ಯಗಳಿಗೆ ಶ್ಲಾಘಿಸಿದ್ದಾರೆ.
Video Player
00:00
00:00