Recent Posts

Sunday, January 19, 2025
ಬೆಂಗಳೂರು

ನಾಳೆ ಸಂಜೆ 4 ಗಂಟೆಗೆ ರಾಜ್ಯದ ನೂತನ ಸಚಿವರ ಪ್ರಮಾಣವಚನ ಸಮಾರಂಭ; ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು: ಬುಧವಾರ ಸಂಜೆ 4 ಗಂಟೆಗೆ ರಾಜ್ಯದ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ. ನಾಲ್ಕು ಗಂಟೆ ಹೊತ್ತಿಗೆ ಅಮವ್ಯಾಸೆ ಕೊನೆಗೊಳ್ಳಲಿದ್ದು, ಈ ಕಾರಣದಿಂದ ಈ ಮುಹೂರ್ತ ಆಯ್ಕೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಈ ಮಾಹಿತಿಯನ್ನು ನೀಡಿದ್ದು, ನೂತನ ಸಚಿವರ ಪಟ್ಟಿಯನ್ನು ನಾಳೆ ಬಿಡುಗಡೆ ಮಾಡುವುದಾಗಿ ತಿಳಿಸಿದ್ರು. ಈ ಮೂಲಕ ಕುತೂಹಲ ಮೂಡಿಸಿದ್ದು, ಈ ಬೆಳವಣಿಗೆ ಮಧ್ಯೆ ಸಂಪುಟದಿಂದ ಕೈ ಬಿಡುವ ಸಾಧ್ಯತೆಯಿದೆ ಎಂದು ಹೇಳಾಗುತ್ತಿರುವ ಅಬಕಾರಿ ಸಚಿವ ನಾಗೇಶ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು