Monday, January 20, 2025
ಬೆಳ್ತಂಗಡಿ

ಧರ್ಮಸ್ಥಳದಲ್ಲಿ ಅಯೋಧ್ಯಾ ಮಂದಿರದ ನಿಧಿ ಸಮರ್ಪಣಾ ಅಭಿಯಾನದ ಪತ್ರಿಕಾ ಘೋಷ್ಠಿ; ಕ್ಷೇತ್ರದ ಕಡೆಯಿಂದ 25ಲಕ್ಷ ರೂ. ಸಮರ್ಪಣೆ ಘೋಷಿಸಿದ ಡಾ. ವೀರೇಂದ್ರ ಹೆಗ್ಗಡೆಯವರು- ಕಹಳೆ ನ್ಯೂಸ್

ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆ ರಾಮ ಮಂದಿರ ಇದರ ನಿಧಿ ಸಮರ್ಪಣಾ ಅಭಿಯಾನದ ಪತ್ರಿಕಾ ಘೋಷ್ಠಿಯು ಇಂದು ಧರ್ಮಸ್ಥಳ ಕ್ಷೇತ್ರದ ಮಹೋತ್ಸವ ಸಭಾ ಭವನದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ವಿಶ್ವಸ್ಥರಾದ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಯವರು ಹಾಗೂ ಧರ್ಮಸ್ಥಳದ ಧರ್ಮಧರ್ಶಿಗಳಾದ ಡಾ. ವೀರೇಂದ್ರ ಹೆಗ್ಡೆ ಯವರು ಮಾಧ್ಯಮ ಮಿತ್ರರೊಂದಿಗೆ ನಿಧಿ ಸಮರ್ಪಣಾ ಅಭಿಯಾನದ ಕುರಿತಾಗಿ ಪತ್ರಿಕಾ ಘೋಷ್ಠಿ ನೆರವೇರಿಸಿದರು. ಇದೇ ವೇಳೆ ಡಾ. ಡಿ ವೀರೇಂದ್ರ ಹೆಗ್ಡೆ ಯವರು ಅಯೋಧ್ಯಾ ಶ್ರೀ ರಾಮ ಮಂದಿರದ ನಿಧಿ ಸಮರ್ಪಣಾ ಅಭಿಯಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಸುಮಾರು 25ಲಕ್ಷದ ಬೃಹತ್ ಮೊತ್ತವನ್ನು ಕಾಣಿಕೆ ರೂಪದಲ್ಲಿ ನೀಡುವುದಾಗಿ ಘೋಷಿಸಿದರು