Recent Posts

Monday, January 20, 2025
ಹೆಚ್ಚಿನ ಸುದ್ದಿ

ಅಳದಂಗಡಿಯ ಸಮೀಪ ಭೀಕರ ರಸ್ತೆ ಅಪಘಾತ ;ಓರ್ವ ಮೃತ್ಯು-ಕಹಳೆ ನ್ಯೂಸ್

ಅಳದಂಗಡಿಯ ಸಮೀಪ ಭೀಕರ ರಸ್ತೆ ಅಪಘಾತ ,ಈ ಘಟನೆಯಲ್ಲಿ  ಓರ್ವ ಮೃತ್ಯಪಟ್ಟಿದ್ದು,  ರಿಕ್ಷಾ ಸಂಪೂರ್ಣ ನುಜ್ಜುಗುಜ್ಜು ಆಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಯು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಎಂಬಲ್ಲಿ ಬಸ್ ಮತ್ತು ರಿಕ್ಷಾದ ನಡುವೆ ಸುಮಾರು ಗಂಟೆ 8:30 ಸಮಯಕ್ಕೆ ರಸ್ತೆ ಅಪಘಾತವಾಗಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದುದರಿಂದ ತಕ್ಷಣ ಆಸ್ಪತ್ರೆಗೆ ಸೇರಿಸಿದರಾದರೂ ಬಲವಾದ ಹೊಡೆತ ಬಿದ್ದಿದ್ದರಿಂದ ಚಾಲಕ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಜಖಂ ಗೊಂಡಿದೆ. ಅಪಘಾತದ ಸ್ಥಳದಲ್ಲಿ ಟ್ರಾಫಿಕ್  ಜಾಾಮ್ ಉಂಟಾಗಿ ಸಂಚಾರ ಸ್ಥಗಿತಗೊಂಡಿತ್ತು. ಮಾಹಿತಿ ಪ್ರಕಾರ ಅಪಘಾತಕ್ಕೊಳಗಾದ ಆಟೋ ಶಿರ್ತಾಡಿಯ ಆಟೋ ಎಂದು ತಿಳಿದು ಬಂದಿದ್ದು,ಗುರುತು ಪರಿಚಯ ಇದುವರೆಗೂ ತಿಳಿದು ಬಂದಿಲ್ಲ.