Sunday, January 19, 2025
ಸುದ್ದಿ

ಸ್ವಚ್ಛತಾ ಸಮೀಕ್ಷೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಂಬರ್ ಒನ್ ಸ್ಥಾನ – ಕಹಳೆ ನ್ಯೂಸ್

ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಪೈಕಿ ದೇಶದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ವಚ್ಛತಾ ಸಮೀಕ್ಷೆಯಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದಿದೆ. ಈ ಸಮೀಕ್ಷೆ ಸ್ವಚ್ಛ ಭಾರತ ಅಭಿಯಾನದ ಘೋಷಿಸಿದ ನಂತರ ನಡೆಸಿದ ಸಮೀಕ್ಷೆಯಾಗಿದೆ.

ಈ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಅಧಿಕೃತ ಮಾಹಿತಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಏ.1ರಂದು ಹೊಸದಿಲ್ಲಿಯಲ್ಲಿ ನಡೆಯುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ 23ನೇ ವಾರ್ಷಿಕ ದಿನಾಚರಣೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ವಿ.ವಿ.ರಾವ್‌ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು