Recent Posts

Monday, January 20, 2025
ಹೆಚ್ಚಿನ ಸುದ್ದಿ

‘ಕಾಮಿಡಿ ಕಿಲಾಡಿಗಳು’ ಚಾಂಪಿಯನ್ ಕಾರ್ಯಕ್ರಮಕ್ಕೆ ಎಂಟ್ರಿಯಾದ ಹೊಸ ಗೆಸ್ಟ್ ಯಾರು ಗೊತ್ತಾ – ಕಹಳೆ ನ್ಯೂಸ್

ಶನಿವಾರ ಹಾಗೂ ಭಾನುವಾರ ಜೀ ಕನ್ನಡದಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಪ್ರೇಕ್ಷಕರನ್ನು ಸಾಕಷ್ಟು ಮನರಂಜನೆ ನೀಡುವ ಮೂಲಕ ಎಲ್ಲರ ಮನೆಮಾತಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವಾರ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಕಾರ್ಯಕ್ರಮಕ್ಕೆ ರಕ್ಷಿತಾ ಅವರ ಪತಿ ಪ್ರೇಮ್ ಗೆಸ್ಟ್ ಆಗಿ ಬರಲಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ  ಇಂದು ಶೇರ್ ಮಾಡಿರುವ ನಟಿ ರಕ್ಷಿತಾ ನಮ್ಮ ವಿಶೇಷ ಅತಿಥಿ ಎಂದು ಕಾಮಿಡಿ ಕಿಲಾಡಿಗಳು ಸೆಟ್ ಗೆ  ಬರೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು