Thursday, January 23, 2025
ಬೆಳ್ತಂಗಡಿ

ಬೆಳ್ತಂಗಡಿಯಲ್ಲಿ 11 ಕೆ.ವಿ ಕೊಲ್ಲಿ ಫೀಡರ್ ನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ-ಕಹಳೆ ನ್ಯೂಸ್

ಬೆಳ್ತಂಗಡಿ: ಮೆಸ್ಕಾಂ ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಿರ್ಮಿಸಲಾದ ನೂತನ 11ಕೆ ವಿ ಕೊಲ್ಲಿ ಫೀಡರ್ ನ್ನು ಶಾಸಕ ಹರೀಶ್ ಪೂಂಜ ಉದ್ಘಾಟನೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ನಗರ ಪಂಚಾಯತ್ ಅಧ್ಯಕ್ಷ ರಜನಿ ಕುಡ್ವ ,ಉಪಾಧ್ಯಕ್ಷ ಜಯಾನಂದ ಗೌಡ, ನಗರ ಪಂಚಾಯತ್ ಸದಸ್ಯರಾದ ಲೋಕೇಶ್, ಶರತ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷ ವೇದಾವತಿ, ಸ.ಕಾ.ಅಭಿಯಂತರ ಶಿವಶಂಕರ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು