Recent Posts

Sunday, January 19, 2025
ಬೆಂಗಳೂರು

ಕೋವಿಡ್ ಲಸಿಕೆ ವಿತರಣೆ ಬಗ್ಗೆ ಸಿದ್ಧರಾಮಯ್ಯ ಪ್ರತಿಕ್ರಿಯೆ — ಕಹಳೆ ನ್ಯೂಸ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ದೇಶಾದ್ಯಂತ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಾಲನೆ ನೀಡಿದ್ದು. ಕೋವಿಡ್ ಲಸಿಕೆ ವಿತರಣೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿˌ ಭರವಸೆಯ ಮಾತುಗಳನ್ನಾಡಿದರು. ಈ ಬಗ್ಗೆ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದುˌ ಲಸಿಕಾ ವಿತರಣಾ ಅಭಿಯಾನಕ್ಕೆ ಶುಭಕೋರಿ ಜನರ ಜೀವಗಳನ್ನು ಉಳಿಸಿˌ ಹೊಸ ಬದುಕು ಆರಂಭವಾಗಲಿ ಎಂದು ಭಾರತೀಯರನ್ನು ಆರೈಸಿದರು.