Recent Posts

Sunday, January 19, 2025
ಪುತ್ತೂರು

ಇಂದು ಸಂಜೆ ಮುಂಡೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಿಜೆಪಿ ವಿಜಯೋತ್ಸವ ; ಅಭಿನಂದನಾ ಸಮಾರಂಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಭಾಗಿ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ಮುಂಡೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ‌ ಬಿಜೆಪಿ ಜಯ ದಾಖಲಿಸಿದ ಬಳಿಕ, ಇಂದು ಸಂಜೆ ಮುಂಡೂರಿನಲ್ಲಿ ಬಿಜೆಪಿ ವಿಜಯೋತ್ಸವ ನಡೆಯಲಿದ್ದು, ಗೆದ್ದು‌ ಬೀಗಿದ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸಂಜೀವ ಮಠಂದೂರು, ಮೀನಾಕ್ಷಿ ಶಾಂತಿಗೋಡು, ರಾಧಾಕೃಷ್ಣ ಬೋರ್ಕರ್, ಸಾಜ ರಾಧಾಕೃಷ್ಣ ಆಳ್ವ, ಜೀವಂಧರ್ ಜೈನ್, ಚನಿಲ ತಿಮ್ಮಪ್ಪ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಕಹಳೆ ನ್ಯೂಸ್ ಗೆ ತಾಲೂಕು ಪಂಚಾಯತ್ ಸದಸ್ಯ ಶಿವರಂಜನ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು