Sunday, January 19, 2025
ಹೆಚ್ಚಿನ ಸುದ್ದಿ

ಪಡುಬಿದ್ರಿ ಠಾಣಾ ವ್ಯಾಪ್ತಿಯ ಅದಮಾರು ಕುಂಜೂರು ರೈಲ್ವೆ ಹಳಿಯ ಬಳಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ-ಕಹಳೆ ನ್ಯೂಸ್

ಪಡುಬಿದ್ರಿ : ಪಡುಬಿದ್ರಿ ಠಾಣಾ ವ್ಯಾಪ್ತಿಯ ಅದಮಾರು ಕುಂಜೂರು ರೈಲ್ವೆ ಹಳಿಯ ಬಳಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೃತದೇಹ ಬಾಗಲಕೋಟೆ ಮೂಲದ ಹುಲ್ಲಪ್ಪ ಆಗಿದ್ದು, ಈ ವ್ಯಕ್ತಿಗೆ ವಿವಾಹವಾಗಿ 2 ಮಕ್ಕಳು ಇದ್ದಾರೆ ಎಂದು ತಿಳಿದು ಬಂದಿದೆ. ಆದರೆ ಆತ್ಮಹತ್ಯೆಗೆ ಕಾರಣವೇನೆಂದು ಇದುವರೆಗೂ ತಿಳಿದುಬಂದಿಲ್ಲ.

ಆದರೆ ಮೃತದೇಹವನ್ನು ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ನಾಗರಾಜರ ಸಹಾಯದಿಂದ ಆಂಬುಲೆನ್ಸ್ ಮೂಲಕ ಶವವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇಡಲಾಯಿತು. ಈ ಘಟನಾ ಸ್ಥಳಕ್ಕೆ ಪಡಿಬಿದ್ರಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.