Recent Posts

Sunday, January 19, 2025
ಬೆಂಗಳೂರು

ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಆದಿತ್ಯ ಆಳ್ವಾ ಸಿಸಿಬಿ ವಶ-ಕಹಳೆ ನ್ಯೂಸ್

ಬೆಂಗಳೂರು: ಮಾದಕ ದ್ರವ್ಯ ಪ್ರಕರಣದ ಆರೋಪಿ ಆದಿತ್ಯ ಆಳ್ವಾನನ್ನು ವಿಚಾರಣೆಗೆ ಗುರಿಪಡಿಸುವ ಸಂಬಂಧ ಜನವರಿ 22ವರೆಗೆ ಸಿಸಿಬಿ ಮತ್ತೆ ತನ್ನ ವಶಕ್ಕೆ ಪಡೆದುಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದಿತ್ಯ ಆಳ್ವಾ ಮಾದಕ ದ್ರವ್ಯ ಪ್ರಕರಣದ ಆರನೇ ಆರೋಪಿಯಾಗಿದ್ದು ಇತ ಪ್ರಕರಣ ಬೆಳಕಿಗೆ ಬಂದ ಬಳಿಕ 130 ದಿನಗಳ ಕಾಲ ತಲೆಮಾರೆಸಿಕೊಂಡಿದ್ದ. ಚೆನ್ನೈ ಹೊರವಲಯದ ರೆಸಾರ್ಟ್‍ನಲ್ಲಿ ಅಂತಿಮವಾಗಿ ಆರೋಪಿಯನ್ನು ಬಂಧಿಸಲಾಗಿತ್ತು. ಇತ ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಜೀವರಾಜ್ ಆಳ್ವಾ ಅವರ ಮಗನಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು