Recent Posts

Sunday, January 19, 2025
ಬೆಂಗಳೂರು

ಗಡಿ ವಿಚಾರದಲ್ಲಿ ಸಿಎಂ ನಿಲುವನ್ನು ಖಂಡಿಸಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ – ಕಹಳೆ ನ್ಯೂಸ್

ಬೆಂಗಳೂರು: ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಹೇಳಿರುವ ಹೇಳಿಕೆಯನ್ನು ಖಂಡಿಸಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಬಿಜೆಪಿರವರಿಂದ ಕರ್ನಾಟಕ ರಾಜ್ಯ ಹಾಳಾಗ್ತಿದೆ ಎಂದು ಕಿಡಿಕಾರಿದರು.


ಕರ್ನಾಟಕ ರಾಜ್ಯಕ್ಕೆ ಮುಂಬೈಯ ಅರ್ಧಭಾಗ ಸೇರಬೇಕು ಈ ಬಗ್ಗೆ ಮೊದಲು ತೀರ್ಮಾನ ಮಾಡಲಿ ಅಂತ ಹೇಳಿದರು. ಗಡಿ ವಿಚಾರದಲ್ಲಿ ಸಿಎಂ ಬಿಎಸ್‍ವೈ ನೀಚ ಕೆಲಸ ಮಾಡುತ್ತಿದ್ದರೆ ಎಂದು ಹೇಳಿದ ವಾಟಾಳ್ ನಾವು ಯಾವುದೇ ಕಾರಣಕ್ಕೂ ಬೆಳಗಾವಿ ಬಿಟ್ಟುಕೊಡಲ್ಲ ಎಂದು ಗುಡುಗಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು