Recent Posts

Monday, January 20, 2025
ಹೆಚ್ಚಿನ ಸುದ್ದಿ

ಸುಭಾಷ್ ಚಂದ್ರ ಬೋಸ್ ಜನ್ಮದಿನ ಇನ್ನು “ಪರಾಕ್ರಮ ದಿವಸ್” ಆಗಿ ಬದಲು; ಕೇಂದ್ರ ಸರ್ಕಾರ -ಕಹಳೆ ನ್ಯೂಸ್

ನವದೆಹಲಿ: ಕೇಂದ್ರ ಸಂಸ್ಕ್ರತಿ ಸಚಿವಾಲಯ ಜನವರಿ 23 ರಂದು ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿವಸ್ ಆಗಿ ಅಚರಿಸಲು ನಿರ್ಧರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮ ವಿಶ್ವಾದಾದ್ಯಂತ ನಡೆಯಲಿದೆ. ಈ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಜನವರಿ 23 ರಂದು ಕೋಲ್ಕತ್ತಾ ಐತಿಹಾಸಿಕ ವಿಕ್ಟೋರಿಯಾ ಮೆಮೋರಿಯಲ್ ಹಾಲ್ ನಿಂದ ಆರಂಭಗೊಳ್ಳಲಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಸಂಸ್ಕ್ರತಿ ಸಚಿವಾಲಯವು ಬೋಸ್ ರ 125 ನೇ ಜನ್ಮದಿನದ ಸವಿ ನೆನಪಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾˌ ರಕ್ಷಣಾ ಸಚಿವ ರಾಜನಾಥ್ ಸಿಂಗ್ˌ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿˌ ವಿರೋಧ ಪಕ್ಷದ ಹಿರಿಯ ನಾಯಕರುˌ ಕೇಂದ್ರ ಸಚಿವರು ಸೇರಿದಂತೆ ನೇತಾಜಿ ಕುಟುಂಬ ಸದಸ್ಯರು ಸೇರಿರುವ 85 ಸದಸ್ಯರ ಸಮಿತಿಯನ್ನು ಹೊಂದಿದೆ

ಜಾಹೀರಾತು
ಜಾಹೀರಾತು
ಜಾಹೀರಾತು