Thursday, January 23, 2025
ಹೆಚ್ಚಿನ ಸುದ್ದಿ

ಭಾರತದಲ್ಲಿ ಮತ್ತೆ ತಾಂಡವ ಆಡುತ್ತಿರುವ ಕೊರೊನಾ; 162 ಬಲಿ – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು , ಏರಿಳಿತದ ಆಟವಾಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು 24 ಗಂಟೆಯಲ್ಲಿ 13,823 ಜನರಲ್ಲಿ ಕೊರೊನಾ ಸೋಕು ಪತ್ತೆಯಾಗಿದ್ದು, ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 1,05,95,660 ಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ತಿಳಿದು ಬಂದಿದೆ. ದೇಶದಲ್ಲಿ ಕಳೆದ 24 ತಾಸುಗಳಲ್ಲಿ ಕೊರೊನಾ ವೈರಸ್‌ಗೆ 162 ಜನರು ಬಲಿಯಾಗಿದ್ದು ಈ ಮೂಲಕ ಭಾರತದಲ್ಲಿ ಕೊರೊನಾ ಸೋಂಕಿಗೆ 1,52,718 ಬಲಿಯಾದವರ ಸಂಖ್ಯೆ ಏರಿಕೆಯಾಗಿದೆ. ಇನ್ನು ಸೋಂಕಿತರಲ್ಲಿ 1,02,988 ಸೋಕಿತರು ಗುಣಮುಖರಾಗಿದ್ದು, 1,97,207 ಕೊರೊನಾ ಕೇಸ್‌ಗಳಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು