Recent Posts

Monday, January 20, 2025
ಹೆಚ್ಚಿನ ಸುದ್ದಿ

ಕೇಂದ್ರ ಸರ್ಕಾರದಿಂದ ವಿಶೇಷ ಸೂಚನೆ ; ಹುತಾತ್ಮ ದಿನದಂದು ಎರಡು ನಿಮಿಷ ಮೌನಾಚರಣೆ -ಕಹಳೆ ನ್ಯೂಸ್

ನವದೆಹಲಿ : ದೇಶದೆಲ್ಲೆಡೆ ಜನವರಿ 30 ರಂದು ಹುತಾತ್ಮ ದಿನವನ್ನಾಗಿ ಆಚರಿಸಲಾಗುತ್ತದೆ. ಜನವರಿ 30, 1948ರಂದು ನಾಥುರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯ ಹತ್ಯೆ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ದಿನವನ್ನು ಈಗಲೂ ಹುತಾತ್ಮರ ದಿನ ಎಂದು ಆಚರಿಸುತ್ತಿದ್ದು ಗಾಂಧೀಜಿಯವರ ದೇಶ ಪ್ರೀತಿ, ಸ್ವಾತಂತ್ರಕ್ಕಾಗಿ ಮಾಡಿದ ತ್ಯಾಗ ಬಲಿದಾನವನ್ನು ನೆನೆಸಿಕೊಳ್ಳಲಾಗುತ್ತದೆ. ಕೇಂದ್ರ ಸರ್ಕಾರ ಈ ಕಾರಣದಿಂದ ಹುತಾತ್ಮ ದಿನದಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ದೇಶದ ಜನತೆ ತಮ್ಮೆಲ್ಲ ಕೆಲಸಗಳ ಬದಿಗಿರಿಸಿ 2 ನಿಮಿಷಗಳ ಮೌನಾಚರಣೆ ಮಾಡಬೇಕೆಂದು ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.