Sunday, January 19, 2025
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ನೂತನ ವಿಭಾಗದ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ, ವ್ಯವಹಾರಾಡಳಿತ ಶಾಸ್ತ್ರದ ನೂತನ ವಿಭಾಗವನ್ನು ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಬುಧವಾರ ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಸ್ವಾಗತಿಸಿ ಪ್ರಸ್ತಾವನೆ ಗೈದರು. ಈ ಸಂದರ್ಭ ವಿಭಾಗದ ಮುಖ್ಯಸ್ಥೆ ರೇಖಾ ಪಿ., ವಿಬಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.