Thursday, January 23, 2025
ಹೆಚ್ಚಿನ ಸುದ್ದಿ

ವಿಶ್ವ ಹಿಂದು ಪರಿಷದ್ ಮಂಗಳೂರು ವಿಭಾಗದ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಸಂದೇಶ; ಕ್ರಮಗೊಳ್ಳುವಂತೆ ಜಿಲ್ಲಾ ಪೊಲೀಸ್ ಲಕ್ಷ್ಮೀ ಪ್ರಸಾದ್ ಅವರಿಗೆ ಮನವಿ-ಕಹಳೆ ನ್ಯೂಸ್

ವಿಶ್ವ ಹಿಂದು ಪರಿಷದ್ ಮಂಗಳೂರು ವಿಭಾಗದ ಕಾರ್ಯದರ್ಶಿಯಾದ ಶರಣ್ ಪಂಪ್ವೆಲ್ ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಸಂದೇಶವನ್ನು ಹರಿಯ ಬಿಟ್ಟವರ ವಿರುದ್ಧ ಕ್ರಮಗೊಳ್ಳಬೇಕೆಂದು ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಪುತ್ತೂರು ಪ್ರಖಂಡದ ವತಿಯಿಂದ ಪುತ್ತೂರು ನಗರ ಠಾಣೆ ಎಸ್‍ಐ ಜಂಬುರಾಜ್ ಮಹಾಜನ್ ಅವರ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷದ್ ಪುತ್ತೂರು ಪ್ರಖಂಡ ಸಹಕಾರ್ಯದರ್ಶಿ ವಿಶಾಖ್ ಸಸಿಹಿತ್ಲು, ಬಜರಂಗದಳ ಸಂಚಾಲಕ ಹರೀಶ್ ಕುಮಾರ್ ದೋಳ್ಪಾಡಿ, ನಗರ ಸಂಚಾಲಕ ಚೇತನ್ ಬೊಳ್ವಾರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು