Friday, January 24, 2025
ಪುತ್ತೂರು

ಜೇನು ಕೃಷಿ ತರಬೇತಿ ಕಾರ್ಯಕ್ರಮ ಉದ್ಘಾಟನೆ; ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಮಹಿಳಾ ವಿವಿದ್ದೋದ್ಧೇಶ ಸಹಕಾರಿ ಸಂಘದ ಸಭಾಭವನದಲ್ಲಿ ತೋಟಗಾರಿಕಾ ಇಲಾಖೆ ಜಿಲ್ಲಾ ಪಂಚಾಯತ್, ಜಿಲ್ಲಾವಲಯ ಯೋಜನೆಯಡಿ ಎರಡು ದಿನಗಳ ಜೇನು ಕೃಷಿ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕರಾದ ಸಂಜೀವ ಮಠಂದೂರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ದಕ್ಷಿಣ ಕನ್ನಡ ಜೇನು ಸಹಕಾರ ಸಂಘದ ಶ್ರೀ ಚಂದ್ರ ಕೋಲ್ಚಾರು, ಅಧಿಕಾರಿ ವರ್ಗದವರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.