Thursday, January 23, 2025
ಹೆಚ್ಚಿನ ಸುದ್ದಿ

ಗಂಜಿಮಠದಲ್ಲಿ ಪ್ಲಾಸ್ಟಿಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಗಂಜಿಮಠದಲ್ಲಿ , ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಅನುಮೋದನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೇ ಪ್ರಧಾನಿ ಮೋದಿಜೀಯವರ ಮಹತ್ವಾಕಾಂಕ್ಷಿ ಯೋಜನೆ ಮೇಕ್ ಇನ್ ಇಂಡಿಯಾ ನನಸಾಗುವಲ್ಲಿ ಈ ಪ್ಲಾಸ್ಟಿಕ್ ಪಾರ್ಕ್ ಯೋಜನೆ ಮಹತ್ತರವಾದ ಪಾತ್ರ ವಹಿಸಲಿದೆ. ಈ ಯೋಜನೆಯನ್ನು ರೂಪಿಸಿದ ರಾಜ್ಯ ಸರ್ಕಾರಕ್ಕೂ, ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರಿಗೂ ಹಾಗೂ ಅನುಮೋದನೆ ದೊರಕಿಸಿಕೊಟ್ಟ ಕೇಂದ್ರ ಸಚಿವ ಶ್ರೀ ಸದಾನಂದಗೌಡರಿಗೆ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು