Friday, September 20, 2024
ಹೆಚ್ಚಿನ ಸುದ್ದಿ

ಉಜಿರೆ : ಆಸ್ವತ್ರೆಯ ಆರೋಗ್ಯ ಸಿಬ್ಬಂದಿಗಳಿಗಾಗಿ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಕೋವಿಶಿಲ್ಡ್ ಲಸಿಕೆ ವಿತರಣೆ-ಕಹಳೆ ನ್ಯೂಸ್

ಉಜಿರೆ : ಆಸ್ವತ್ರೆಯ ಆರೋಗ್ಯ ಸಿಬ್ಬಂದಿಗಳಿಗಾಗಿ ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಕೋವಿಶಿಲ್ಡ್ ಲಸಿಕೆ ವಿತರಣಾ ಕಾರ್ಯಕ್ರಮ ಜರುಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು


ಆಸ್ಚತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಗೋಪಾಲಕೃಷ್ಣ ರವರೇ ಸ್ವ ಉತ್ಸಾಹದಿಂದ ಇತರರಿಗೆ ಇರುವ ಅಪನಂಬಿಕೆ ಮತ್ತು ಭಯವನ್ನು ಹೋಗಲಾಡಿಸಲು ಮೊದಲ ಲಸಿಕೆಯನ್ನು ತೆಗೆದುಕೊಂಡು ಮಾದರಿಯಾದರು. ಹಾಗೆಯೇ ತಾಲೂಕು ಆರೋಗ್ಯಾಧಿಕಾರಿ ಡಾ. ಕಲಾಮಾಧು, ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಅರ್ಚನಾ, ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಕಾವ್ಯ, ಅಳದಂಗಡಿ ಆರೋಗ್ಯ ಕೇಂದ್ರದ ವೈದ್ಯೆ ಡಾ. ಚೈತ್ರ ಹಾಗೂ ಇತರ ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಲ್ಲದೇ ಆಸ್ವತ್ರೆಯ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಸೇರಿ ಒಟ್ಟು 83 ಜನರಿಗೆ ಲಸಿಕೆಯನ್ನು ನೀಡಿದ್ದು, ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಜಾಹೀರಾತು