Recent Posts

Monday, January 20, 2025
ಬೆಳ್ತಂಗಡಿ

ಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ಮಂಡಲದ ವತಿಯಿಂದ ಜನವರಿ 31 ರಂದು ನಡೆಯಲಿರುವ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತಾಗಿ ಪೂರ್ವಭಾವಿ ಸಭೆಯಲ್ಲಿ ಇಂದು ನಡೆಸಲಾಯಿತು.

ಸಭೆಯಲ್ಲಿ ಧರ್ಮಸ್ಥಳ ಮಹಾ ಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.