Friday, January 24, 2025
ಸುದ್ದಿ

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿದ ಉಮನಾಥ್ ಕೋಟ್ಯಾನ್ -ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ರಿ. ಇದರ ವಾರ್ಷಿಕ ಮಹಾಸಭೆ ಡಾ. ಬಿ.ಆರ್ ಅಂಬೇಡ್ಕರ್ ಭವನ, ಬಳ್ಳಾಲ್ ಭಾಗ್ ಮಂಗಳೂರು ಇಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮಹಾಸಭೆಯ ಉದ್ಘಾಟನಾ ಸಮಾರಂಭವನ್ನು ಶಾಸಕರಾದ ಉಮನಾಥ್ ಕೋಟ್ಯಾನ್ ನೆರವೇರಿಸಿದರು.