Friday, January 24, 2025
ಪುತ್ತೂರು

ಎಸ್.ಸಿ.ಪಿ. ಯೋಜನೆಯಡಿ ಪುತ್ತೂರು ತಾಲೂಕು ಒಳಮೊಗ್ರು ಗ್ರಾಮದ ರಸ್ತೆ ಅಭಿವೃದ್ಧಿ ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕು ಒಳಮೊಗ್ರು ಗ್ರಾಮದ 2020-21ನೇ ಸಾಲಿನ ಲೆಕ್ಕಶೀರ್ಷಿಕೆ ಡಿಸ್ಟ್ರಿಕ್ಟ್ & ಅದರ್ ರೋಡ್ಸ್ ವಿಶೇಷ ಘಟಕ ಎಸ್.ಸಿ.ಪಿ. ಯೋಜನೆಯಡಿ ಪುತ್ತೂರು ತಾಲೂಕು ಸಚಿವರಾದ ಸಂಜೀವ ಮಠಂದೂರು ಕೈಕಾರ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗೆ ರೂ. 10ಲಕ್ಷ,

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉರ್ವ ರಾಜಮಾಡ ಕಾಂಕ್ರೀಟ್ ರಸ್ತೆ ಉದ್ಘಾಟನೆ ರೂ.10ಲಕ್ಷ, ಬೊಳ್ಳಾಡಿ ರಾಜಮಾಡ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ರೂ.10ಲಕ್ಷ, ದರ್ಬೆತ್ತಡ್ಕ ಕುಕ್ಕುತ್ತಡಿ ರಸ್ತೆ ಅಭಿವೃದ್ಧಿ ರೂ.10ಲಕ್ಷ ಶಿಲಾನ್ಯಾಸ ನೆರವೇರಿಸಿ ಚಾಲನೆ ನೀಡಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಿತೀಶ್ ಕುಮಾರ್ ಶಾಂತಿವನ,

ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಹರೀಶ್ ಬಿಜಾತ್ರೆ, ಪಂಚಾಯತ್ ಸದಸ್ಯರುಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಯಕರ್ತರು, ಊರು ನಾಗರೀಕರು ಉಪಸ್ಥಿತರಿದ್ದರು.