Friday, January 24, 2025
ಹೆಚ್ಚಿನ ಸುದ್ದಿ

ಕೆದಂಬಾಡಿ ಗ್ರಾಮದ ಕೋರಂಗ ಹರಿಜನ ಕಾಲೋನಿಗೆ ಸಂಪರ್ಕಿಸುವ ಕಾಲು ಸಂಕ ನಿರ್ಮಾಣ ಕಾಮಗಾರಿ ನೆರವೇರಿಸಿದ ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್

ಕೆದಂಬಾಡಿ: ಕೆದಂಬಾಡಿ ಗ್ರಾಮದ ಕೋರಂಗ ಹರಿಜನ ಕಾಲೋನಿಗೆ ಸಂಪರ್ಕಿಸುವ 23ಲಕ್ಷ ರೂ. ಅನುದಾನದ ಕಾಲು ಸಂಕ ನಿರ್ಮಾಣ ಕಾಮಗಾರಿಯು ಲೋಕೋಪಯೋಗಿ ಇಲಾಖೆ ಲೆಕ್ಕ ಶೀರ್ಷಿಕೆಯ ಶಾಲಾ ಸಂಪರ್ಕ ಸೇತು ಯೋಜನೆಯಡಿ ಉದ್ಘಾಟನಾ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಿತೀಶ್ ಕುಮಾರ್ ಶಾಂತಿವನ, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಹರೀಶ್ ಬಿಜಾತ್ರೆ, ಪಂಚಾಯತ್ ಸದಸ್ಯರುಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಯಕರ್ತರು, ಊರ ನಾಗರೀಕರು ಉಪಸ್ಥಿತರಿದ್ದರು.