Recent Posts

Monday, January 20, 2025
ಪುತ್ತೂರು

ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದ ಪುತ್ತೂರು ಶಾಸಕ ಸಂಜೀವ ಮಠಂದೂರು –ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕು ಬಜತ್ತೂರು ಗ್ರಾಮದಲ್ಲಿ 2020-21 ನೇ ಸಾಲಿನ ಲೆಕ್ಕಶೀರ್ಷಿಕೆ ಡಿಸ್ಟ್ರಿಕ್ಟ್ ಮತ್ತು ಅದರ್ ರೋಡ್ಸ್ ವಿಶೇಷ ಘಟಕದ ಎಸ್.ಸಿ.ಪಿ. ಯೋಜನೆಯಡಿ ಅಯೋಧ್ಯನಗರ ಕರ್ತಡ್ಕ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣ 10ಲಕ್ಷ ರೂ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮತ್ತು ಉಪ್ಪಿನಂಗಡಿ ಗ್ರಾಮದ ಪಂಚೇರು ಬೊಳ್ಳಾವು ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣ 10ಲಕ್ಷ ರೂ. ಹಾಗೇ ಅಭಿವೃದ್ಧಿ ಕಾಮಗಾರಿ ಶಿಲಾನ್ಯಾಸ ಮತ್ತು ಉದ್ಘಾಟನಾ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ನೆರವೇರಿಸಿದರು.

 

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಮುಕುಂದ ಬಜತ್ತೂರು, ಶ್ರೀಮತಿ ಸುಜಾತ ಕೃಷ್ಣ, ಬಿಜೆಪಿ ಪ್ರಮುಖರಾದ ಶ್ರೀ ಸುರೇಶ್ ಅತ್ರಮಜಲು,

ಶ್ರೀ ಉಮೇಶ್ ಶೆಣೈ, ಪಂಚಾಯತ್ ಸದಸ್ಯರುಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಯಕರ್ತರು, ಊರ ನಾಗರೀಕರು ಉಪಸ್ಥಿತರಿದ್ದರು.