ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಒಂದನೇ ವಾರ್ಡಿನ ಕಾರ್ಯಕರ್ತರ ಅಭಿನಂದನಾ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷರಾದ ಜಗನ್ನೀವಾಸ ರಾವ್, ಶಕ್ತಿ ಕೇಂದ್ರ ಪ್ರಮುಖರಾದ ಜಯಂತ್ ರೈ, ಪಂಚಾಯತ್ ಸದಸ್ಯರುಗಳು, ಬಿಜೆಪಿ ಪ್ರಮುಖರಾದ ವಿಶ್ವೇಶ್ವರ ಭಟ್ ಬಂಗಾರಡ್ಕ, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.