Wednesday, April 2, 2025
ಮೂಡಬಿದಿರೆ

ತುಳುನಾಡ ಅಬ್ಬಕ್ಕ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಮೂಡುಬಿದಿರೆ : ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮ ಕಡಲಕೆರೆ, ಒಂಟಿಕಟ್ಟೆ ಮೂಡುಬಿದಿರೆ ಇಲ್ಲಿ ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ ೩೧೭ ಡಿ ಇದರ ವತಿಯಿಂದ ತುಳುನಾಡ ಅಬ್ಬಕ್ಕ ಉತ್ಸವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ