Sunday, January 19, 2025
ಸುದ್ದಿ

ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯಿಂದ “ಜೀವನ ಗಂಗಾ” ಭಾರತೀಯ ಜೀವನಾಡಿಯ ಪರಿಚಯ ಕಾರ್ಯಕ್ರಮಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು : ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಯಿಂದ “ಜೀವನ ಗಂಗಾ” ಭಾರತೀಯ ಜೀವನಾಡಿಯ ಪರಿಚಯ ಕಾರ್ಯಕ್ರಮವನ್ನು ರಾಮಕೃಷ್ಣ ಮಠದ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್ ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮವು ಎ.1 ರಿಂದ ಎ.7 ರ ತನಕ ಉಪನ್ಯಾಸ ಕಾರ್ಯಕ್ರಮ ದಿನಾ ಸಂಜೆ 6 ಗಂಟೆಯಿಂದ ಅಂಬಿಕಾ ವಿದ್ಯಾಲಯ ಬಪ್ಪಳಿಗೆಯಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ಶೃಂಗೇರಿಯ ಡಾ. ಗಣೇಶ್ ಭಟ್ , ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳ ಸಂಚಾಲಕರಾದ ಸುಬ್ರಹ್ಮಣ್ಯ ನಟ್ಟೋಜ, ರಾಜಶ್ರೀ ನಟ್ಟೋಜ, ಶಿವಾನಂದ ನಟ್ಟೋಜ ಉಪಸ್ಥಿತರಿದ್ದರು. ಶ್ರೀಕೃಷ್ಣ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು.

ಉದ್ಘಾಟನಾ ಕಾರ್ಯಕ್ರಮ : ( ವಿಡಿಯೋ)

https://youtu.be/e62pGi2HfS8