Recent Posts

Monday, January 20, 2025
ಬಂಟ್ವಾಳ

ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ವೃತ್ತಿ ಸಾಹಿತ್ಯ ಮಾರ್ಗದರ್ಶನ ಸಭೆ-ಕಹಳೆ ನ್ಯೂಸ್

ಬಂಟ್ವಾಳ : ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ವೃತ್ತಿ ಸಾಹಿತ್ಯ ಮಾರ್ಗದರ್ಶನ ಸಭೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮ ಮಂಗಳೂರು ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಆಶ್ರಯದಲ್ಲಿ ನಡೆಯಲಿದೆ ಎಂದು ಪ್ರಿನ್ಸಿಪಾಲ್ ಸೌಮ್ಯ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು