Thursday, April 17, 2025
ಬಂಟ್ವಾಳ

ಪುರಸಭೆಗೆ ಸಂಬಂಧಿಸಿ ತ್ಯಾಜ್ಯ ಸಂಸ್ಕರಣೆಗೆ ನೂತನ ಕಂಪಾಕ್ಟ್ ವಾಹನವನ್ನು ಸೇವೆಗೆ ಅರ್ಪಿಸಿದ; ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್-ಕಹಳೆ ನ್ಯೂಸ್

ಬಂಟ್ವಾಳ : ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಅವರು ಬಂಟ್ವಾಳ ಇಲ್ಲಿನ ಪುರಸಭೆಗೆ ಸಂಬಂಧಿಸಿ ತ್ಯಾಜ್ಯ ಸಂಸ್ಕರಣೆಗೆ ನೂತನ ಕಂಪಾಕ್ಟ್ ವಾಹನವನ್ನು ಸೇವೆಗೆ ಅರ್ಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪುರಸಭಾ ಉಪಾಧ್ಯಕೆ ಜೆಸಿಂತಾ ಡಿ’ಸೋಜ, ಸದಸ್ಯರಾದ ರಾಮಕೃಷ್ಣ ಆಳ್ವ, ಗಂಗಾಧರ, ಲೋಲಾಕ್ಷ ಶೆಟ್ಟಿ, ಜನಾರ್ಧನ ಚೆಂಡ್ತಿಮಾರ್, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಮೂನಿಶ್ ಅಲಿ, ಹಸೈನಾರ್ ತಾಳಿಪಡ್ಪು, ಇದ್ರೀಸ್ ಪಿ ಜೆ, ಶಂಶಾದ್ ಗೂಡಿನಬಳಿ, ಆರೋಗ್ಯ ವಿಭಾಗಾಧಿಕಾರಿ ರವಿಕೃಷ್ಣ, ಮ್ಯಾನೇಜರ್ ಲೀಲಾವತಿ, ಇಂಜಿನಿಯರ್ ಡೊಮೆನಿಕ್ ಡಿ’ಮೆಲ್ಲೋ, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ