Friday, January 24, 2025
ಹೆಚ್ಚಿನ ಸುದ್ದಿ

ಉತ್ತರಪ್ರದೇಶದ ಬದ್ವಾನ್‍ನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ; 6 ಆರೋಪಿಗಳ ಬಂಧನ-ಕಹಳೆ ನ್ಯೂಸ್

ಲಕ್ನೋ : ಉತ್ತರಪ್ರದೇಶದ ಬದ್ವಾನ್‍ನಲ್ಲಿ ಯುವತಿಯೊಬ್ಬಳ ಮೇಲೆ ಆರು ಮಂದಿ ದುರುಳರು ಸಾಮೂಹಿಕ ಅತ್ಯಾಚಾರ ಮಾಡಿದ್ದು, ಈ ಪ್ರಕರಣ ಫೈಸ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ಸಂಕಲ್ಪ ಶರ್ಮಾ ಮಾಹಿತಿ ನೀಡಿದ್ದು, ಅವರು ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಯುವತಿಯ ಮೇಲೆ ಅತ್ಯಂತ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ವರದಿಯಾಗಿದೆ. ಮತ್ತು ಉತ್ತರಪ್ರದೇಶದಲ್ಲಿ ಅತ್ಯಾಚಾರ ತಡೆಗೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದರೂ ಪ್ರಕರಣ ದಿನ ದಿನ ಹೆಚ್ಚುತ್ತಲೇ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು