Monday, January 20, 2025
ಹೆಚ್ಚಿನ ಸುದ್ದಿ

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ಉದ್ಘಾಟಿಸಿದರು -ಕಹಳೆ ನ್ಯೂಸ್

ಕನ್ಯಾನ: ಕರ್ನಾಟಕ ಮತ್ತು ಕೇರಳ ಗಡಿಭಾಗದ ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ಉದ್ಘಾಟನೆಗೊಂಡಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು