Recent Posts

Monday, January 20, 2025
ಬಂಟ್ವಾಳ

ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರ ಬ್ರಹ್ಮಕಲಶೋತ್ಸವದ ಇಂದು ಪೂರ್ವಭಾವಿ ಸಭೆ-ಕಹಳೆ ನ್ಯೂಸ್

ಬಂಟ್ವಾಳ : ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದ ಪುನರ್ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಈಗಾಗಲೇ ದೇವಿಯ ಗರ್ಭಗುಡಿ, ಜುಮಾದಿ ಬಂಟ ದೈವದ ಗುಡಿ, ನಾಗ ದೇವರ ಪಂಚಸಾನಿಧ್ಯ ಸಹಿತ ಹಲವಾರು ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೂ ಬ್ರಹ್ಮಕಲಶೋತ್ಸವದಕ್ಕೆ ದಿನ ನಿಗದಿಯಾಗಿದ್ದು, ಈ ಕುರಿತು ಸಮಾಲೋಚನಾ ಸಭೆ ಇಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ. ಈ ಸಭೆಗೆ ಊರ ಪರವೂರ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಮತ್ತು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು