Recent Posts

Monday, January 20, 2025
ಬಂಟ್ವಾಳ

ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ಉದ್ಘಾಟನೆ; ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶನಿವಾರ ಕರ್ನಾಟಕ ಕೇರಳದ ಗಡಿಭಾಗ ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ನ್ನು ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಡಿವೈಎಸ್ಪಿ ವೆಲಂಟೈನ್ ಡಿಸೋಜ, ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿ, ಕನ್ಯಾನ ಭಾಗದ ಚುನಾಯಿತ ಗ್ರಾಮ ಪಂಚಾಯಿತ್ ಸದಸ್ಯರು ಮತ್ತು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.