Saturday, March 29, 2025
ಕುಂದಾಪುರ

ಕುಂದಾಪುರದ ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ನಾರಾಯಣ ಗಾಣಿಗ ನಿಧನ-ಕಹಳೆ ನ್ಯೂಸ್

ಕುಂದಾಪುರ : ಹಿರಿಯ ಯಕ್ಷಗಾನದ ಸ್ತ್ರೀವೇಷಧಾರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡ್ಸೆ ನಾರಾಯಣ ಗಾಣಿಗ ಅವರು ಸೋಮವಾರ ನಿಧನರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿರುವ ಕೊಲ್ಲೂರಿನ ವಂಡ್ಸೆ ಗ್ರಾಮದವರಾಗಿದ್ದು, ಸುಮಾರು 28 ವಷರ್Àಗಳ ಕಾಲ ಅನೇಕ ಮೇಳಗಳಲ್ಲಿ ತಿರುಗಾಟ ನಡೆಸಿದ್ದರು. ಇನ್ನು ಚಿತ್ರಾಂಗದೆ, ದ್ರೌಪದಿ, ಶಶಿಪ್ರಭೆ, ಮಂಡೋದರಿ, ಮೀನಾಕ್ಷಿ, ತಾರೆ ಮುಂತಾದ ಪಾತ್ರಗಳಲ್ಲಿ ಮಿಂಚಿರುವ ನಾರಾಯಣ ಗಾಣಿಗ ಅವರಿಗೆ 2008ನೇ ಸಾಲಿನಲ್ಲಿ ಯಕ್ಷಗಾನ ಅಕಾಡೆಮಿ ಪುರಸ್ಕಾರ, 2013ರಲ್ಲಿ ಮಕ್ಕಳ ಮೇಳದ ಉಡುಪ ಪ್ರಶಸ್ತಿ 2014ರಲ್ಲಿ ಯಕ್ಷ ಮಿತ್ರಕೂಟದ ರಂಗಸ್ಥಳ ಪ್ರಶಸ್ತಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ