Friday, January 24, 2025
ಬೆಳ್ತಂಗಡಿ

ಬೆಳ್ತಂಗಡಿಯ ಕುಕ್ಕೇಡಿ ಎಂಬಲ್ಲಿ ನೀರಿನಲ್ಲಿ ಮುಳುಗಿ ಯುವಕ ಸಾವು-ಕಹಳೆ ನ್ಯೂಸ್

ಬೆಳ್ತಂಗಡಿ : ಮಾಲಾಡಿ ಬಳಿಯ ಕುಕ್ಕೇಡಿ ಎಂಬಲ್ಲಿ ನದಿಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಮಾಲಾಡಿ ಗ್ರಾಮದ ನಿವಾಸಿ 26 ವರ್ಷದ ರವೀಂದ್ರ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆ ಕುಕ್ಕೇಡಿಯ ಉಮಿಲಾಯಿ ಡ್ಯಾಮ್ ಬಳಿ ನದಿ ನೀರಿನಲ್ಲಿ ಯುವಕನು ಸ್ನಾನ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು