Monday, January 20, 2025
ಹೆಚ್ಚಿನ ಸುದ್ದಿ

ಕೇರಳದಿಂದ ಉಳ್ಳಾಲ ಅಬ್ಬಕ್ಕ ವೃತ್ತದಲ್ಲಿರುವ ಆಲಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿಗೆ ಪರೀಕ್ಷೆಗೆಂದು ಬಂದಿದ್ದ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್-ಕಹಳೆ ನ್ಯೂಸ್

ಉಳ್ಳಾಲ : ಕೇರಳದಿಂದ ಉಳ್ಳಾಲ ಅಬ್ಬಕ್ಕ ವೃತ್ತದಲ್ಲಿರುವ ಆಲಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿಗೆ ಪರೀಕ್ಷೆಗೆಂದು ಬಂದಿದ್ದ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಡಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಗರಸಭೆ ಅಧಿಕಾರಿಗಳು ಆಸ್ವತ್ರೆಯ ಸಮೇತ ಕಾಲೇಜನ್ನು ಸೀಲ್ ಡೌನ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು