Recent Posts

Monday, January 20, 2025
ಬೆಳ್ತಂಗಡಿ

ಫೆಬ್ರವರಿ 7 ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ-ಕಹಳೆ ನ್ಯೂಸ್

ಬೆಳ್ತಂಗಡಿ : ಫೆಬ್ರವರಿ 7 ರಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ ಅವರು ಬೆಳ್ತಂಗಡಿಗೆ ಆಗಮಿಸಲಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಬೆಳಗ್ಗೆ ವಿಮಾನ ಮೂಲಕ ಮಂಗಳೂರಿಗೆ ಆಗಮಿಸಿ, 10-30ಕ್ಕೆ ಧರ್ಮಸ್ಥಳದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿಮೀಸಲಾದ ಚತುಷ್ಟದ ರಸ್ತೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ 11-30ಕ್ಕೆ ಬೆಳ್ತಂಗಡಿಯಲ್ಲಿ ನಿರ್ಮಾವಾಗಲಿರುವ ಪರಿವೀಕ್ಷಣಾ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೇರವೇರಿಸಲಿದ್ದು, ನಂತರ ಧರ್ಮಸ್ಥಳಕ್ಕೆ ಭೇಟಿ ನೀಡಿ ಸಂಜೆ ಬೆಂಗಳೂರಿಗೆ ಹಿಂದಿರುಗಲಿರುವರು ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು