Friday, January 24, 2025
ಬೆಳ್ತಂಗಡಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೇಡಿಕೆಗೆ ಸ್ಪಂಧಿಸಿ ಓಡಿಲ್ನಾಳ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಒದಗಿಸಿದ ಸಿ.ಎಂ ಯಡಿಯೂರಪ್ಪ -ಕಹಳೆ ನ್ಯೂಸ್

ಬೆಳ್ತಂಗಡಿ : ಐತಿಹಾಸಿಕ ಇತಿಹಾಸವುಳ್ಳ ಓಡಿಲ್ನಾಳ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನ ಹಾಲಿ ಶಾಸಕರಾದ ಹರೀಶ್ ಪೂಂಜಾ ಹಾಗೂ ಮಾಜಿ ಶಾಸಕರಾದ ವಸಂತ ಬಂಗೇರ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ನೀಡಿ ಮನವಿ ಸಲ್ಲಿಸಿದ್ದು, ಮನವಿಗೆ ಸ್ಪಂಧಿಸಿದ ಮುಖ್ಯಮಂತ್ರಿ ಅವರು 50 ಲಕ್ಷ ಮಂಜೂರುಗೊಳಿಸುವಂತೆ ಆದೇಶಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು