Recent Posts

Monday, January 20, 2025
ಸುದ್ದಿ

ಮಂಗಳೂರು : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ ಸಿಸಿಬಿ ಪೊಲೀಸರು ವಶ ಪಡೆಸಿಕೊಂಡಿರುವ ದುಬಾರಿ ಐಷಾರಮಿ ಕಾರುಗಳು ಪೊಲೀಸರಿಂದಲೇ ಮಾರಾಟ ಆರೋಪ ; ವರದಿ ಕೇಳಿದ ಎಡಿಜಿಪಿ-ಕಹಳೆ ನ್ಯೂಸ್

ಮಂಗಳೂರು : ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರತಾಪ್ ರೆಡ್ಡಿಯವರು ಮಂಗಳೂರು ಕಮಿಷನರ್ ಅವರಿಗೆ , ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ ಸಿಸಿಬಿ ಪೊಲೀಸರು ವಶ ಪಡೆಸಿಕೊಂಡಿರುವ ದುಬಾರಿ ಐಷಾರಮಿ ಕಾರುಗಳನ್ನು ಮಾರಾಟ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಸಮಗ್ರ ವರದಿಯನ್ನು ನೀಡುವಂತೆ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೇ ದುಬಾರಿ ಕಾರುಗಳನ್ನು ಮಾರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ಮಾಧ್ಯಮಗಳು ವರದಿ ಮಾಡಿದ್ದು, ಮಾಧ್ಯಮಗಳ ವರದಿಯನ್ನು ಗಮನಿಸಿದ್ದೇನೆ ಎಂದಿರುವ ಮಹಾ ನಿರ್ದೇಶಕರು, ಪ್ರಕರಣದ ಸತ್ಯಾಸತ್ಯತೆಗಳನ್ನು ತಿಳಿದುಕೊಳ್ಳುವ ಸಲುವಾಗಿ ಮಂಗಳೂರು ಕಮಿಷನರ್ ಅವರಿಂದ ವರದಿ ಕೇಳಿದ್ದೇನೆ ಎಂಬುವುದಾಗಿ ಮಾಧ್ಯಮಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಶಿಘ್ರದಲ್ಲೇ ತನಿಖಾ ವರದಿ ಕೈ ಸೇರುವ ಸಾಧ್ಯತೆ ಇದ್ದು, ಅದನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿವುದೆಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಕಾರಣ ಅಪರಾಧ ಹಾಗೂ ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತ ವಿನಯ್ ಗಾಂವ್ಕರ್ ಈಗಾಗಲೇ ಜವಾಬ್ದಾರಿ ವಹಿಸಿಕೊಂಡಿದ್ದು, ಈಗಾಗಲೇ ಪ್ರಕರಣದ

ಜಾಹೀರಾತು
ಜಾಹೀರಾತು
ಜಾಹೀರಾತು