Monday, January 20, 2025
ಹೆಚ್ಚಿನ ಸುದ್ದಿ

ನಮ ಬಿರುವೆರ್ ಪೂರ್ಲಿಪ್ಪಾಡಿ, ಕಲ್ಲಡ್ಕ ಇದರ ಆಶ್ರಯದಲ್ಲಿ ನಾಳೆ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ-ಕಹಳೆ ನ್ಯೂಸ್

ಕಲ್ಲಡ್ಕ : ನಮ ಬಿರುವೆರ್ ಪೂರ್ಲಿಪ್ಪಾಡಿ, ಕಲ್ಲಡ್ಕ ಇದರ ಆಶ್ರಯದಲ್ಲಿ ಬಿಲ್ಲವ ಬಾಂಧವರ ನಿಗದಿತ ಓವರ್ ಗಳ 6 ಜನರ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ನಾಳೆ ಬೆಳಗ್ಗೆ 9 ಗಂಟೆಯಿಂದ ರಘರಾಮ್ ಶೆಟ್ಟಿ ಕ್ರೀಡಾಂಗಣ, ಪೂರ್ಲಿಪ್ಪಾಡಿ ಕಲ್ಲಡ್ಕ, ಇಲ್ಲಿ ಕೋಟಿ ಚೆನ್ನಯ ಟ್ರೋಫಿ-2021 ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೇ ಕ್ರೀಡಾಭಿಮಾನಿಗಳಿಗೆ ಮತ್ತು ಕ್ರೀಡಾಪಟುಗಳಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಇದೆ.