Recent Posts

Monday, January 20, 2025
ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ 5.84 ಲಕ್ಷ ಮೌಲ್ಯದ ಚಿನ್ನ ಪತ್ತೆ, ಇಬ್ಬರ ಬಂಧನ-ಕಹಳೆ ನ್ಯೂಸ್

ಮಂಗಳೂರು : ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಅಧಿಕಾರಿಗಳು ಕಸ್ಟಮ್ಸ್ ಗೆ ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಬ್ಬರು ಪ್ರಯಾಣಿಕರು ಶಾರ್ಜಾದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ತಪಾಸಣೆಯ ಸಂದರ್ಭದಲ್ಲಿ ಅಕ್ರಮವಾಗಿ ಚಿನ್ನ ಮತ್ತು ಕಾಸ್ಮೆಟಿಕ್ ವಸ್ತುಗಳನ್ನು ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಸುಮಾರು 5.84 ಲಕ್ಷ ಮೌಲ್ಯದ 120.38 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ಕಾಲಿನ ಅಡಿಯಲ್ಲಿಟ್ಟು ಸಾಗಾಟ ಮಾಡಲಾಗುತ್ತಿತ್ತು. ಬಂಧಿತ ಪ್ರಯಾಣಿಕರಿಂದ ಸುಮಾರು 1.71 ಲಕ್ಷ ರೂ. ಮೌಲ್ಯದ ಕಾಸ್ಮೆಟಿಕ್ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು