Recent Posts

Monday, January 20, 2025
ಬೆಂಗಳೂರು

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಇಂದು ಕುರುಬರ ಬೃಹತ್ ಸಮಾವೇಶ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಮಾದಾವರ ಬಳಿಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಮೈದಾನದಲ್ಲಿ ಇಂದು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಕಾಗಿನೆಲೆ ಬೃಹತ್ ಸಮಾವೇಶ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮತ್ತು ಇಂದು ಬೆಳಗ್ಗೆ 11 ಗಂಟೆಗೆ ಕುರುಬರ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಎಸ್.ಟಿ ಹೋರಾಟ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ 10 ಲಕ್ಷ ಮಂದಿ ಭಾಗವಹಿಸುವ ಸಾಧ್ಯತೆ ಇದೆ. ಹಾಗೆಯೇ ಸಮಾವೇಶದಲ್ಲಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಎಚಿಟಿವಿ ನಾಗರಾಜ, ಭೈರತಿ ಬಸವರಾಜು, ಆರ್.ಶಂಕರ್, ಮಾಜಿ ಸಚಿವರಾದ ಎಚ್.ಎಂ ರೇವಣ್ಣ, ಬಂಡೆಪ್ಪ ಕಾಶೆಂಪೂರ್, ಶಾಸಕರು ಮತ್ತು ಸಮುದಾಯದ ಮುಖಂಡರು ಭಾಗಿಯಾಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು